ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ
ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಕಾಲೇಜಿಗೆ ಮಾತ್ರ ಅನ್ವಯಿಸುವಂತೆ ಇಂದು (ಆಗಸ್ಟ್ 29, ಗುರುವಾರ) ರಜೆ ಘೋಷಿಸಲಾಗಿದೆ.
ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ಇನ್ನಷ್ಟು ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಶ್ಮೀ ಹಾಲೇಶ್ ತಿಳಿಸಿದ್ದಾರೆ.
ತೀರ್ಥಹಳ್ಳಿ : ಆ.29ರಂದು ಶಿವಮೊಗ್ಗ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ: ಆ.29ರಂದು ಶಿವಮೊಗ್ಗ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ಶಿಕಾರಿಪುರ: ಆ.29ರಂದು ಶಿಕಾರಿಪುರ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸೊರಬ: ಆ.29ರಂದು ಹೊಸನಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರಾಥಮಿಕ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…