HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ
ಹೊಸನಗರ ತಾಲ್ಲೂಕಿನ ಗಡಿ ಭಾಗವಾದ ಸಾಗರ ತಾಲೂಕಿಗೆ ಹೊಂದಿಕೊಂಡಿರುವ ಪಟಗುಪ್ಪ ಸೇತುವೆ ಬಳಿ ಹಿನ್ನೀರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಮೃತರನ್ನು ಶಿಕಾರಿಪುರ ಮೂಲದ ಶಿವರಾಜ್ (29) ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದವರು ಎಂದು ತಿಳಿದುಬಂದಿದ್ದು , ಶಿವರಾಜ್‌ಗೆ ಮದ್ಯಪಾನ ವ್ಯಸನವಿದ್ದು, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ.
ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…