ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು
ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು ರಿಪ್ಪನ್‌ಪೇಟೆ : ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ನಿರಂತರ ದೋಷಾರೋಪಣೆ ಮಾಡುವ ಮೂಲಕ ನಿಂದಿಸಿ ವಿಕೃತ ಸಂತೋಷವನ್ನು ಅನುಭವಿಸುತ್ತಿರುವ ಸಮಾಜ ಘಾತಕ ಶಕ್ತಿಗಳ ಮೇಲೆ ಸರ್ಕಾರ ಮತ್ತು ನ್ಯಾಯಾಲಯವು ಕಠಿಣ ಕ್ರಮ ಜರುಗಿಸಬೇಕೆಂದು ಹೊಂಬುಜ ಜೈನ ಮಠದ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಶ್ರೀಗಳು, ಕೋಟ್ಯಂತರ ಜನರ ಶ್ರದ್ಧಾ ಕೇಂದ್ರದ ಮೇಲೆ ಮಾನಹಾನಿ ಮಾಡುವ ಕಾಯಕವನ್ನು…