ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (13-08-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 13/08/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???
ರಿಪ್ಪನ್ ಪೇಟೆ, ಹುಂಚ , ಬೆಳ್ಳೂರು , ಬಾಳೂರು ,ಅರಸಾಳು , ಕೋಡೂರು , ಹೆದ್ದಾರಿಪುರ ,ಕೆಂಚನಾಲ, ಗರ್ತಿಕೆರೆ , ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…