
ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ
ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆಯೊಂದು ನಡೆದು ಕೆಲಕಾಲ ಬಿಗುವಿನಿಂದ ಕೂಡಿದ ವಾತಾವರಣ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮಾಜದ ಮುಖಂಡರಿಂದ ವಿಷಾದ ಹಾಗೂ ಪೊಲೀಸರಿಂದ ಸಕಾಲಿಕ ಕಾನೂನು ಕ್ರಮ ಜರುಗಿಸುವ ಭರವಸೆ ಹಿನ್ನೆಲೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಗಣಪತಿಯ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ಕೋಮು ಸೂಕ್ಷ್ಮ…