20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು
ಶಿವಮೊಗ್ಗ, ಸೆ.29: ನಗರದ ಜಯನಗರ ಬಡಾವಣೆಯಲ್ಲಿ 20 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ.
ಜಯನಗರ ಐದನೇ ತಿರುವಿನ ನಿವಾಸಿ ನೈಜಿಲ್ (20) ಎಂಬ ಯುವಕನೇ ಮೃತ. ಡಿಪ್ಲೊಮಾ ಪೂರೈಸಿದ ಬಳಿಕ ಬೆಂಗಳೂರಿನಲ್ಲಿ ಮುಂದಿನ ಕೋರ್ಸ್ ಕಲಿಯುತ್ತಿದ್ದ ಆತ, ಹಬ್ಬದ ಪ್ರಯುಕ್ತ ಊರಿಗೆ ಬಂದಿದ್ದನು. ಬೆಳಿಗ್ಗೆ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಮೃತ ನೈಜಿಲ್ ಗುತ್ತಿಗೆದಾರ ಡಿ.ಆಂಟೋನಿ ಅವರ ಮೊಮ್ಮಗ ಹಾಗೂ ನವೀನ್–ನಿಶಾ ದಂಪತಿಗಳ ಪುತ್ರ. ಈ ಘಟನೆ ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…