Headlines

ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಾತೃ ವಿಯೋಗ

ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಾತೃ ವಿಯೋಗ

ಮಾಜಿ ಸಚಿವ ಹರತಾಳು ಹಾಲಪ್ಪ  ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ವಯೋಸಹಜವಾಗಿ ಇಹಲೋಕ ತ್ಯಜಿಸಿದ್ದಾರೆ.

ಮಂಜಮ್ಮನವರಿಗೆ 12 ಮಕ್ಕಳಿದ್ಫ಼ು , 9 ಗಂಡು ಮಕ್ಕಳು ಮತ್ತು 3 ಹೆಣ್ಣು ಮಕ್ಕಳನ್ನು ಹೊಂದಿದ್ದರು.

ಮೃತರ ಅಂತ್ಯಕ್ರಿಯೆ ನಾಳೆ ಸ್ವಗ್ರಾಮ ಹೊಳೆಕೊಪ್ಪದಲ್ಲಿ ನೆರವೇರಲಿದೆ ಎಂದು ಆಪ್ತ ವಲಯದಿಂದ ತಿಳಿದುಬಂದಿದೆ.

ಮಂಜಮ್ಮನವರ ಬದುಕು ಸರಳತೆ, ಮೌಲ್ಯಗಳು ಮತ್ತು ಕುಟುಂಬದ ಒಗ್ಗಟ್ಟಿನಿಂದ ಕೂಡಿದ್ದು, ಮಕ್ಕಳಿಗೆ ಸದಾ ಪ್ರೇರಣೆಯಾಗಿತ್ತು. ಹರತಾಳು ಹಾಲಪ್ಪ ಸೇರಿದಂತೆ ಕುಟುಂಬದ ಎಲ್ಲಾ ಸದಸ್ಯರಿಗೆ ಅವರ ಅಗಲಿಕೆ ಅಪಾರ ದುಃಖ ತಂದಿದೆ. ಆಪ್ತರು, ಬಂಧು-ಬಳಗ ಮತ್ತು ಪರಿಚಿತರಲ್ಲಿ ಶೋಕದ ವಾತಾವರಣ ಮಡುಗಟ್ಟಿದೆ.

Exit mobile version