ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು
ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಬಾಂಧವರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು.
ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂಧರ್ಭದಲ್ಲಿ ಸಿಪಿಐ ಗುರಣ್ಣ ಹೆಬ್ಬಾಳ್ , ಪಿಎಸೈ ರಾಜುರೆಡ್ಡಿ , ನಗರ ಪಿಎಸೈ ಶಿವಾನಂದ ಕೋಳಿ ಇದ್ದರು.
ಮೆರವಣಿಗೆಯಲ್ಲಿ ಸಾಗುತಿದ್ದವರು ಹಿಂದೂ ಬಾಂಧವರ ಸೌಹಾರ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಅವರಿಗೂ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ಕೋರಿದರು.
ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯ ನಿರೂಪ್ ಕುಮಾರ್ , ಪ್ರಕಾಶ್ ಪಾಲೇಕರ್ , ಗಣಪತಿ ಗವಟೂರು , ನೇಮಣ್ಣ ಬಂಡಿ , ಪ್ರವೀಣ್ ಆಚಾರ್ , ವರುಣ್ ಆಚಾರ್ , ಪ್ರಶಾಂತ್ ತಳಲೆ , ನವೀನ್ ಜನನಿ , ಹರ್ಷ ಕಾಶೀನಾಥ್ ,ಶಿವಾಜಿ ಹಾಗೂ ಇನ್ನಿತರರು ಇದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…