w
Headlines
Home » ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸಾವು

ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸಾವು

IMG 20250911 WA0038

ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸಾವು

ಸೊರಬ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿಯೊಂದು ಸಾವು ಕಂಡ ಘಟನೆ ಬುಧವಾರ ತಡ ರಾತ್ರಿ ಸೊರಬ-ಸಾಗರ ಮಾರ್ಗದಲ್ಲಿ ನಡೆದಿದೆ.


ತಾಲ್ಲೂಕಿನ ಅವಲುಗೋಡು ಬಳಿಯ ರಸ್ತೆಯಲ್ಲಿ ಅಂದಾಜು ಏಳುಬತಿಂಗಳ‌ ಹೆಣ್ಣು ಚಿರತೆ ಮರಿ ಸಾವಿಗೀಡಾಗಿದೆ. ವಿಷಯ ತಿಳಿದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಮರೋಣೋತ್ತರ ಪರೀಕ್ಷೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ‌.


ಈ ವೇಳೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಕುಳ್ಳೊಳ್ಳಿ, ಉಪ ವಲಯ ಅರಣ್ಯಾಧಿಕಾರಿ ಭದ್ರೇಶ್, ಉಳವಿಯ ಪಶು ವೈದ್ಯಾಧಿಕಾರಿ ಹಾಗೂ ಅರಣ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.