Headlines

ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ

ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಕೆಲವು ಸದಸ್ಯರು ಪಿಡಿಓ ವಿರುದ್ದ ಜಿಪಂ ಸಿಇಒಗೆ ದೂರು ಸಲ್ಲಿಸಿದ ಘಟನೆ ಸೋಮವಾರ ನಡೆದ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಯಿತು. ಸೋಮವಾರ ನಡೆದ ಎಂಜಿಎನ್‌ಆರ್‌ಇಜಿಎ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯಲ್ಲಿ ಗ್ರಾಮ…

Read More

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವಲಯ ಮಟ್ಟದ 16 ವರ್ಷ ವಯೋಮಿತಿ ಒಳಗಿನ ಕ್ರೀಡಾಕೂಟದಲ್ಲಿ ನಡೆದ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಗಮನ ಸೆಳೆದಿದೆ. ಸ್ಪರ್ಧೆಯಲ್ಲಿ ನಿರ್ಣಾಯಕರು ಪಕ್ಷಪಾತ ತೋರಿದ್ದಾರೆ ಎಂಬ ಆರೋಪ ಹೊರಿಸಿ, ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಡೂರಿನ ಬ್ಲಾಸಂ ಶಾಲೆ ಹಾಗೂ ಹೆದ್ದಾರಿಪುರದ ಶಿವರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು “ಮೋಸದಾಟಕ್ಕೆ ಧಿಕ್ಕಾರ” ಎಂದು ಘೋಷಣೆ…

Read More

RIPPONPETE | ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ

ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ ಪ್ರಾಂಶುಪಾಲರ ಏಕಪಕ್ಷೀಯ ವರ್ತನೆ ವಿರೋಧಿಸಿ ಮಳವಳ್ಳಿ ಮಂಜುನಾಥ್ ರಾಜೀನಾಮೆ ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನಾಮ ನಿರ್ದೇಶಿತ ಸದಸ್ಯ ಸ್ಥಾನಕ್ಕೆ ಮಳವಳ್ಳಿ ಮಂಜುನಾಥ್ ಅವರು ದಿಡೀರ್ ರಾಜೀನಾಮೆ ನೀಡಿರುವ ಘಟನೆ ನಡೆದಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮಂಜುನಾಥ್ ಅವರು, “ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಡಿಸಿ ಸಮಿತಿಯ ಕಾರ್ಯದರ್ಶಿ ವಿರೂಪಾಕ್ಷಪ್ಪ ಅವರು ಸಮಿತಿಯ…

Read More

RIPPONPETE | ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ

ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ – ಕೋಮು ಸೂಕ್ಷ್ಮತೆಯಿಂದ ಸೌಹಾರ್ದದ ಹಳ್ಳಿಯತ್ತ ಕೆಂಚನಾಲ ಕೆಂಚನಾಲ… ಸಾಮಾನ್ಯವಾಗಿ ಜನರು ಈ ಗ್ರಾಮದ ಹೆಸರನ್ನು ಕೇಳಿದರೆ, “ಅದು ಕೋಮು ಸೂಕ್ಷ್ಮ ಪ್ರದೇಶ” ಎಂಬ ಕಲ್ಪನೆ ತಕ್ಷಣ ಮೂಡುತ್ತಿತ್ತು. ಆದರೆ ಈ ಬಾರಿಯ ಗಣೇಶೋತ್ಸವವೇ ಒಂದು ಹೊಸ ಇತಿಹಾಸ ಬರೆದಿತು. ಹಬ್ಬ ಎಂದರೆ ಕೆಲವೊಮ್ಮೆ ಜಗಳ, ಅಸಮಾಧಾನ, ಭಿನ್ನಾಭಿಪ್ರಾಯಗಳು ಹೆಚ್ಚುತ್ತವೆ ಎನ್ನುವ ತಪ್ಪು ಕಲ್ಪನೆಗೆ, ಈ ಗ್ರಾಮದ ಜನರು ಅತ್ಯಂತ ನಿಜವಾದ ಉತ್ತರ ನೀಡಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ…

Read More

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹೊಸನಗರ: ಹೊಸನಗರವನ್ನು ಮಾದರಿ ನಗರವಾಗಿಸಲು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಹೊಸನಗರ ಪಟ್ಟಣ ಪಂಚಾಯತ್‌ನಿಂದ ನೂತನವಾಗಿ ನಿರ್ಮಿತವಾದ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಉದ್ಘಾಟಿಸಿ, ಸುಮಾರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ…

Read More

ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬಂದಿದೆ – ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ

ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬಂದಿದೆ – ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ಸದಸ್ಯ, ಯುವ ಮುಖಂಡ ಹಾಗೂ ಸಂಘಟನಾ ಚಾತುರ್ಯ ಹೊಂದಿದ ನಿರೂಪ್ ಕುಮಾರ್ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಈ ಭಾಗದ ಕಾಂಗ್ರೆಸ್ ಸಂಘಟನೆಗೆ ಹೊಸ ಉಜ್ವಲ ಶಕ್ತಿ ತುಂಬಿದಂತಾಗಿದೆ ಎಂದು ಜಿಪಂ ಮಾಜಿ ಸದಸ್ಯ ಬಿ.ಪಿ. ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ…

Read More

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ ರಾಜ್ಯ ಸರ್ಕಾರದ ಹೊಸ ಪ್ರವಾಸೋದ್ಯಮ ನೀತಿ 2024–29ರ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 64 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಿ ಅಧಿಕೃತ ಘೋಷಣೆ ಮಾಡಲಾಗಿದೆ.ರಿಪ್ಪನ್ ಪೇಟೆ ಸಮೀಪದ ಮಾಲ್ಗುಡಿ ಮ್ಯೂಸಿಯಂ , ಗುಳುಗುಳಿಶಂಕರ , ಅಮ್ಮನಘಟ್ಟ ದೇವಸ್ಥಾನ ಸೇರಿದಂತೆ ಮಲೆನಾಡಿನ ಸೊಬಗುಳ್ಳ ತಾಣಗಳು ಶೀಘ್ರದಲ್ಲೇ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗುವ ನಿರೀಕ್ಷೆಯಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ…

Read More

ರಿಪ್ಪನ್‌ಪೇಟೆ | ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ರಿಪ್ಪನ್‌ಪೇಟೆ | ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ : ಪಟ್ಟಣದ ಸ್ಥಳೀಯ ರಾಜಕೀಯದಲ್ಲಿ ಗಮನ ಸೆಳೆಯುವಂತಹ ಬೆಳವಣಿಗೆಯೊಂದರಲ್ಲಿ ರಿಪ್ಪನ್‌ಪೇಟೆ ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗೃಹ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷದ ಸದಸ್ಯತ್ವ ಪಡೆದರು….

Read More
Exit mobile version