ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ
ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಕೆಲವು ಸದಸ್ಯರು ಪಿಡಿಓ ವಿರುದ್ದ ಜಿಪಂ ಸಿಇಒಗೆ ದೂರು ಸಲ್ಲಿಸಿದ ಘಟನೆ ಸೋಮವಾರ ನಡೆದ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಯಿತು. ಸೋಮವಾರ ನಡೆದ ಎಂಜಿಎನ್‌ಆರ್‌ಇಜಿಎ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯಲ್ಲಿ ಗ್ರಾಮ…