
ಬೆಳಕೋಡು ಹಾಲಸ್ವಾಮಿ ಗೌಡ ನಿಧನ |ಮೃತರ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್‌ಪೇಟೆ ; ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭುವೃದ್ದಿ ಸಮಿತಿ ಉಪಾಧ್ಯಕ್ಷರು , ಕೆಂಜಿಗಾಪುರದ ವೀರಭದ್ರಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ, ಅಕ್ಷಯಸಾಗರ ಸೌಹಾರ್ದ ಸಹಕಾರ ಬ್ಯಾಂಕ್‌ನ ಮಾಜಿ ಆಧ್ಯಕ್ಷರು ಹಾಗೂ ಶ್ರೀಬಸವೇಶ್ವರ ವೀರಶೈವ ಸಮಾಜದ ನಿರ್ದೇಶಕರಾದ ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತಿಮ…


