
ರಿಪ್ಪನ್‌ಪೇಟೆ | ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ
ರಿಪ್ಪನ್‌ಪೇಟೆ | ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ : ಪಟ್ಟಣದ ಸ್ಥಳೀಯ ರಾಜಕೀಯದಲ್ಲಿ ಗಮನ ಸೆಳೆಯುವಂತಹ ಬೆಳವಣಿಗೆಯೊಂದರಲ್ಲಿ ರಿಪ್ಪನ್‌ಪೇಟೆ ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗೃಹ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷದ ಸದಸ್ಯತ್ವ ಪಡೆದರು….