POSTMAN NEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

IMG 20250603 WA0012

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/09/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ.

110/11 ಕೆವಿ ಮಾರ್ಗದ ತ್ರೈಮಾಸಿಕ ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ ???

ರಿಪ್ಪನ್ ಪೇಟೆ, ಹುಂಚ, ಬೆಳ್ಳೂರು, ಬಾಳೂರು,ಅರಸಾಳು, ಕೋಡೂರು, ಹೆದ್ದಾರಿಪುರ ,ಕೆಂಚನಾಲ, ಗರ್ತಿಕೆರೆ, ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.