ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/09/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
110/11 ಕೆವಿ ಮಾರ್ಗದ ತ್ರೈಮಾಸಿಕ ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???
ರಿಪ್ಪನ್ ಪೇಟೆ, ಹುಂಚ, ಬೆಳ್ಳೂರು, ಬಾಳೂರು,ಅರಸಾಳು, ಕೋಡೂರು, ಹೆದ್ದಾರಿಪುರ ,ಕೆಂಚನಾಲ, ಗರ್ತಿಕೆರೆ, ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…