ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ
ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು.
ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಪ್ರಮುಖರಾದ ಪದ್ಮಾ ಸುರೇಶ್ ,ಆನಂದ್ ಮೆಣಸೆ ,ಸುಧೀಂದ್ರ ಪೂಜಾರಿ, ನಾಗರತ್ನ ದೇವರಾಜ್ , ಪಿ ರಮೇಶ್ , ಸುಂದರೇಶ್ ,ಮಲ್ಲಿಕಾರ್ಜುನ್ , ಅಶ್ವಿನಿ ರವಿಶಂಕರ್ , ವನಮಾಲ ,ದೀಪಾ ಸುಧೀರ್ , ಸುಧೀರ್ ಪಿ , ಶೈಲಾ ಆರ್ ಪ್ರಭು , ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…