ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ.
ಬೆಂಗಳೂರು ಮೂಲದ ಸಿಗಂದೂರು ಚೌಡೇಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್‌ನಲ್ಲಿ ಬಂದಿದ್ದರು. ಅಲ್ಲಿಂದ ಟೆಂಪೋ ಟ್ರಾವೆಲರ್ (TT) ವಾಹನವೊಂದನ್ನ ಬುಕ್ ಮಾಡಿಕೊಂಡು ಸಿಗಂದೂರಿಗೆ ಹೊರಟಿದ್ದರು.
ಕೂರನಕೊಪ್ಪ ಗ್ರಾಮದ ಬಳಿ ಟಿಟಿ ಪಲ್ಟಿಯಾಗಿದೆ ವಾಹನದಲ್ಲಿ ಪ್ರಯಾಣಿಸುತ್ತಿದ್ದ 12 ಮಹಿಳೆಯರು ಮತ್ತು ಚಾಲಕ ಸೇರಿ ಒಟ್ಟು 13 ಮಂದಿ ಇದ್ದರು..ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ.
ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ಘಟನೆ ನಡೆದ ಈ ಘಟನೆಯಲ್ಲಿ ಮೂವರು ಗಂಭೀರವಾಗಿದ್ದಿದ್ದು, ಆತನಿಗೆ ಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಶಿವಮೊಗ್ಗದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.,
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…