ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ
ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು.
ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಸುಧೀಂದ್ರ ಪೂಜಾರಿ,,ಜಯಲಕ್ಷಿ, ಮುರುಳಿ ಕೆರೆಹಳ್ಳಿ , ರಮೇಶ್ ಫ್ಯಾನ್ಸಿ , ದೇವರಾಜ್ ಕೆರೆಹಳ್ಳಿ , ರಾಘವೇಂದ್ರ, ರಂಜನ್, ವೈ.ಜೆ.ಕೃಷ್ಣ, ರಾಘವೇಂದ್ರ ಆರ್.ಸರಸ್ವತಿ,ಇನ್ನಿತರರು ಹಾಜರಿದ್ದರು.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…