ಲಾರಿ ಬೈಕ್ ನಡುವೆ ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇದೇ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.
ವೇಗವಾಗಿ ಬಂದ ಲಾರಿ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.
ಪರಿಣಾಮ ಬೈಕ್‌ನಲ್ಲಿದ್ದ ಯುವಕರಲ್ಲಿ ಪುನೀತ್ (22) ಎಂಬ ದುರ್ದೈವಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೋರ್ವ ಯುವಕ ರಾಜೀವ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…