ಅರಸಾಳು ಹುಸೇನ್ ಸಾಬ್ ನಿಧನ
ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಹುಸೇನ್ ಸಾಬ್(69) ನಿಧನರಾಗಿದ್ದಾರೆ.
ಇತ್ತೀಚಿನ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಹುಸೇನ್ ಸಾಬ್ ಇಂದು ಬೆಳಿಗ್ಗೆ ಅರಸಾಳಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಮೂವರು ಹೆಣ್ಣು ಮಕ್ಕಳು , ಓರ್ವ ಮಗ ಹಾಗೂ ಅಪಾರ ಬಂಧ ಬಳಗವನ್ನು ಅಗಲಿದ್ದಾರೆ.