ಬುಲೆರೋ-ಬೈಕ್ ಮುಖಾಮುಖಿ ಡಿಕ್ಕಿ : ಗರ್ತಿಕೆರೆ ಮೂಲದ ಯುವಕ ಸ್ಥಳದಲ್ಲೇ ಸಾವು
ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಇಂದು ಸಂಜೆ ನಡೆದ ದುರಂತ ಅಪಘಾತದಲ್ಲಿ ಬೈಕ್ ಹಾಗೂ ಬುಲೆರೋ ವಾಹನ ಮುಖಾಮುಖಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.
ಗರ್ತಿಕೆರೆ ಸಮೀಪದ ನಿಟ್ಟೂರು ಗ್ರಾಮದ ನಿವಾಸಿ ಚರಣ್ (23) ಎಂಬ ಯುವಕನೇ ದುರ್ದೈವಿ. ಈತ ತೀರ್ಥಹಳ್ಳಿಯಿಂದ ಮನೆಗೆ ವಾಪಸ್ಸಾಗುವ ವೇಳೆ ಅಪಘಾತ ಸಂಭವಿಸಿದೆ. ಚರಣ್ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಪದವಿ ವ್ಯಾಸಾಂಗ ಮುಗಿಸಿದ್ದನು.
ಇನ್ನೂ ಚರಣ್ ಮೃತದೇಹ ತೀರ್ಥಹಳ್ಳಿ ಪಟ್ಟಣದ ಜೆ.ಸಿ. ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…