ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ
ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಗ್ರಾಮ ಪಂಚಾಯತ್ , ನಾಡ ಕಛೇರಿ ಸೇರಿದಂತೆ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು.
ಈ ಪಿಎಸ್‌ಐ ರಾಜುರೆಡ್ಡಿ ಸಿಬ್ಬಂದಿಗಳಾದ ಉಮೇಶ್ ,ಗಿರೀಶ್ , ಪರಮೇಶ್ವರಪ್ಪ, ಸಂತೋಷ್ ಕೊರವರ , ರಾಮಚಂದ್ರಪ್ಪ, ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…