ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ
ಶಿವಮೊಗ್ಗ: ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಪೊಲೀಸರು ಇಂದು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ಅಮ್ಜದ್ ಎಂಬುವವರ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಚಾಕು ಇರಿದಿದ್ದಾರೆ. ಅಮ್ಜದ್ ಮತ್ತು ಅವರ ಸ್ನೇಹಿತ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಹಿಂದಿನಿಂದ ಬಂದ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ. ಚಾಕು ಇರಿದವರು ಅಪ್ರಾಪ್ತರು ಇರಬಹುದು ಎಂದು ಘಟನೆಯನ್ನು ನೋಡಿದವರು ಹೇಳಿದ್ದಾರೆ,” ಎಂದು ಎಸ್ಪಿ ಅವರು ತಿಳಿಸಿದರು.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿ, ಐದು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಈ ಐವರಲ್ಲಿ ಮುಖ್ಯವಾಗಿ ಹಲ್ಲೆ ಮಾಡಿದ ಓರ್ವ ಆರೋಪಿಯನ್ನು ಸಹ ಬಂಧಿಸಲಾಗಿದೆ,” ಎಂದು ಅವರು ಮಾಹಿತಿ ನೀಡಿದರು.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…