Headlines

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಗ್ರಾಮ ಪಂಚಾಯತ್ , ನಾಡ ಕಛೇರಿ ಸೇರಿದಂತೆ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ…

Read More

ಅರಸಾಳು ಹುಸೇನ್ ಸಾಬ್ ನಿಧನ

ಅರಸಾಳು ಹುಸೇನ್ ಸಾಬ್ ನಿಧನ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಹುಸೇನ್ ಸಾಬ್(69) ನಿಧನರಾಗಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಹುಸೇನ್ ಸಾಬ್ ಇಂದು ಬೆಳಿಗ್ಗೆ ಅರಸಾಳಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಹೆಣ್ಣು ಮಕ್ಕಳು , ಓರ್ವ ಮಗ ಹಾಗೂ ಅಪಾರ ಬಂಧ ಬಳಗವನ್ನು ಅಗಲಿದ್ದಾರೆ.

Read More
Exit mobile version