ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ
ಶಿವಮೊಗ್ಗ: ನಗರದ ಹೊರವಲಯದ ಲಕ್ಷ್ಮೀಪುರದಿಂದ ಶ್ರೀರಾಂಪುರಕ್ಕೆ ಹೋಗುವ ರಿಂಗ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ.
ಸಿಪಿಐ ಕೆ.ಟಿ. ಗುರುರಾಜ್, ಪಿಎಸ್ ಐ ಎಂ.ರಘುವೀರ್, ಎಎಸ್ ಐ ಚಂದ್ರಾನಾಯ್ಕರ ತಂಡ ದಾಳಿ ಮಾಡಿ
ಟಿಪ್ಪುನಗರದ 37 ವರ್ಷದ ಶಾಹಿದ್ ಖಾನ್ @
ಶಾಹಿದ್, ಸೂಳೆಬೈಲಿನ 23 ವರ್ಷದ ಮೊಹಮ್ಮದ್ ಜಾಫರ್ ಸಾದಿಕ್ @ ಜಾಫರ್ ಸಾದಿಖ್ ಅವರನ್ನು ಬಂಧಿಸಿದೆ.
ಸ್ಕಾರ್ಪಿಯೋ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಲಾಯಿತು.ಆರೋಪಿತರಿಂದ 1ಕೆ.ಜಿ. 420 . ಗ್ರಾಂ ಗಾಂಜಾ, 24 ಗ್ರಾಂ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…