
ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್
ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್ ರಿಪ್ಪನ್‌ಪೇಟೆ: ಕೆ. ಹೊಸಕೊಪ್ಪದಲ್ಲಿ ನಡೆದ ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿ ವಾರ್ಷಿಕೋತ್ಸವ ಹಾಗೂ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಹಗ್ಗ-ಜಗ್ಗಾಟ ಸ್ಪರ್ಧೆ ಜರುಗಿತು. ನಿಯಮಿತ 8 ಸದಸ್ಯರ ತಂಡ ಮತ್ತು 600 ಕೆ.ಜಿ ಗರಿಷ್ಠ ತೂಕ ನಿಯಮದೊಂದಿಗೆ ನಡೆದ ಪೈಪೋಟಿಯಲ್ಲಿ ಬಿಳಿಕಿ ಗ್ರಾಮದ ಯುವಕರು ತೃತೀಯ ಸ್ಥಾನ ಗಳಿಸಿದರು. ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಕರ್ನಾಟಕ ರತ್ನ ಡಾ. ಪುನೀತ್…


