Attempt to sell deer skin – Police forest patrol raids: One arrested with goods
ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ
Attempt to sell deer skin – Police forest patrol raids: One arrested with goods
Attempt to sell deer skin – Police forest patrol raids: One arrested with goods
ಆನಂದಪುರ : ಸಾಗರ ಪೊಲೀಸ್ ಅರಣ್ಯ ಸಂಚಾರಿದಳ ಮಿಂಚಿನ ದಾಳಿ ನಡೆಸಿ ಚಿಂಕಾರಿ ಜಿಂಕೆಯ ಚರ್ಮ ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಮಾಲು ಸಮೇತ ಬಂಧಿಸಿರುವ ಘಟನೆ ಯಡೆಹಳ್ಳಿ ವೃತ್ತದಲ್ಲಿ ನಡೆದಿದೆ.
ನವಲುಗುಂದ ಗ್ರಾಮದ ಅರ್ಜುನ್ ಬಿನ್ ರಾಮಪ್ಪ ಬಂಧಿತ ವ್ಯಕ್ತಿಯಾಗಿದ್ದಾನೆ.
ಉಅಡೆಹಳ್ಳಿ ವೃತ್ತದ ಬಳಿ ಚಿಂಕಾರಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿದು, ಕೂಡಲೇ ಅರಣ್ಯ ಸಂಚಾರಿದಳದ ಪಿಎಸೈ ವಿನಾಯಕ್ ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತನಿಂದ ಜಿಂಕೆಚರ್ಮವನ್ನು ವಶಪಡಿಸಿಕೊಳ್ಳಲಾಗಿದೆ.ಆ
ಆರೋಪಿಯ ಮೇಲೆ ವನ್ಯಜೀವಿ ಸಂರಕ್ಷಣ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗದ ಮುಂದೆ ಹಾಜರುಪಡಿಸಿದ್ದು , ಮಾನ್ಯ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ದಾಳಿಯಲ್ಲಿ ಅರಣ್ಯ ಸಂಚಾರಿದಳದ ಸಿಬ್ಬಂದಿಗಳಾದ ವಿಶ್ವನಾಥ್ ,ಚಂದ್ರಕಾಂತ್ , ಆಂಜನೇಯ ಪಾಟೀಲ್ ,ಮಹೇಶ್ , ಪ್ರಮೋದ ಕುಮಾರಿ ಹಾಗೂ ಹಾಲೇಶ್ ಇದ್ದರು
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…