Headlines

ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ , ಹಲವರಿಗೆ ಗಾಯ – ಓರ್ವ ಮಹಿಳೆ ಗಂಭೀರ

Bus and tanker collide, several injured – one woman in critical condition

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೋಡೂರು ಪಟ್ಟಣದಲ್ಲಿ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಗಜಾನನ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಘಟನೆಯಲ್ಲಿ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ ಓರ್ವ ಮಹಿಳೆಗೆ ತಲೆಗೆ ಗಂಭೀರ ಪೆಟ್ಟಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆಯುತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿ ಬಸ್ಸಿನಲ್ಲಿದ್ದ ಗಾಯಾಳು ಪ್ರಯಾಣಿಕರನ್ನು ಆಂಬುಲೆನ್ಸ್ ಮೂಲಕ ಹೊಸನಗರಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.