District Superintendent of Police Mithun Kumar informed in this regard that preliminary investigation has revealed that a family-related marital dispute may have been the main reason for the attack on the deceased youth.
ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ
Family feud behind brutal murder of youth in Vinobanagar
ಶಿವಮೊಗ್ಗ : ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಸಂಭವಿಸಿದೆ.
ಅರುಣ್ (26) ಎಂಬ ಯುವಕ ಕೊಲೆಯಾದವನು ಎಂದು ಗುರುತಿಸಲಾಗಿದೆ.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದು, ಮೃತ ಯುವಕನ ಮೇಲೆ ನಡೆದ ದಾಳಿಗೆ ಕೌಟುಂಬಿಕ ಹಿನ್ನೆಲೆಯ ವೈವಾಹಿಕ ವಿವಾದವೇ ಪ್ರಮುಖ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಈಗಾಗಲೇ ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆಯಲು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆ ಮುಂದುವರಿದಂತೆ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…