Headlines

HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

HOSANAGARA | B.Com student of Kodachadri College committed suicide

HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

HOSANAGARA | B.Com student of Kodachadri College committed

HOSANAGARA | B.Com student of Kodachadri College committed ಸುಇಚಿದೆ

HOSANAGARA | B.Com student of Kodachadri College committed ಸುಇಚಿದೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಮೃತರನ್ನು ರಚನಾ (20) ಎಂದು ಗುರುತಿಸಲಾಗಿದ್ದು, ಅವರು ಹೊಸನಗರದ ಕೊಡಚಾದ್ರಿ ಸರ್ಕಾರಿ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನಿಂದ ಮನೆಗೆ ಬಂದ ಬಳಿಕ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ರಚನಾ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.