Headlines

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ

ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕರು ಹಾಗೂ ಸಮಾಜಮುಖಿ ವ್ಯಕ್ತಿತ್ವದ ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡರು ಇಂದು ಬೆಳಗ್ಗೆ ನಿಧನರಾದರು.

ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು.

ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರ

ಹೊಸನಗರ ತಾಲೂಕು ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಕುಲಬಾಂಧವರು ಆಘಾತ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸಿದ್ದಾರೆ.

Exit mobile version