ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ
ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ ಸೊರಬ : ಶರಾವತಿ ಸಂತ್ರಸ್ಥರ ಸಮಸ್ಯೆ ಬಿಜೆಪಿಯ ಕೂಸು ಎಂದು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಜಿಲ್ಲೆಯ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವಿವೇಕತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೆಚ್. ಹಾಲಪ್ಪ ಕಿಡಿಕಾರಿದರು. ಸೋಮವಾರ ಪಟ್ಟಣದಲ್ಲಿ ತಾಲೂಕಿನ ಬಿಜೆಪಿಯ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಜನಪರ…