ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ
ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ ಶಿವಮೊಗ್ಗ: ಯಾವುದೇ ಚರ್ಮ ಚಿಕಿತ್ಸೆ ಪಡೆಯುವ ಮೊದಲು ವೈದ್ಯರ ಚರ್ಮರೋಗ ಪದವಿ ಮತ್ತು (kmc)ವೈದ್ಯಕೀಯ ಮಂಡಳಿಯ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕೆಂದು ಸಹ್ಯಾದ್ರಿ ಡೆರ್ಮಾ ಅಸೋಸಿಯೇಶನ್ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಪ್ರೊ. ಡಾ!! ದಾದಾ ಪೀರ್, ಚರ್ಮ ರೋಗದ ಬಗ್ಗೆ ಸಾರ್ವಜನಿಕ ಜಾಗೃತಿ ಅಗತ್ಯವಾಗಿದೆ. ಚರ್ಮರೋಗ ವಿಭಾಗದಲ್ಲಿ ಅನಧಿಕೃತಮತ್ತು ನಕಲಿ ವೈದ್ಯಕೀಯ ಚಿಕಿತ್ಸೆ ತಡೆಗಟ್ಟುವುದು ಮುಖ್ಯವಾಹಿದೆ…