January 11, 2026

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/25 ರಂದು ಬೆಳಿಗ್ಗೆ 09-30 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ.

110/11 ಕೆವಿ ತುರ್ತು ನಿರ್ವಹಣೆ ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 09-30 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ ???

ರಿಪ್ಪನ್ ಪೇಟೆ, ಹುಂಚ, ಬೆಳ್ಳೂರು, ಬಾಳೂರು,ಅರಸಾಳು, ಕೋಡೂರು, ಹೆದ್ದಾರಿಪುರ ,ಕೆಂಚನಾಲ, ಗರ್ತಿಕೆರೆ, ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Exit mobile version