Two people were attacked and murdered with deadly weapons for allegedly helping in a love marriage.
ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ
Two people were attacked and murdered with deadly weapons for allegedly helping in a love marriage.
Two people were attacked and murdered with deadly weapons for allegedly helping in a love marriage.
ಶಿವಮೊಗ್ಗ : ಪ್ರೀತಿಗೆ ಸಹಕರಿಸಿದ್ದಾರೆಂದು ಬಾವಿಸಿ ಇಬ್ಬರು ವ್ಯಕ್ತಿಗಳ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಭದ್ರಾವತಿಯ ಜೈಭೀಮ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕಿರಣ್ (25) ಮತ್ತು ಮಂಜುನಾಥ್(65) ಮೃತರು ಎಂದು ಗುರುತಿಸಲಾಗಿದೆ.
ಜೈಭೀಮ್ ನಗರದ ನಿವಾಸಿಯಾಗಿದ್ದ ಶೃತಿ ಮತ್ತು ನಂದೀಶ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಸುತ್ತಿದ್ದ ಯುವತಿ ಮತ್ತು ಯುವಕ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಶುಕ್ರವಾರ ಭದ್ರಾವತಿಗೆ ವಾಪಾಸ್ ಆದ ಯುವಕ ಯುವತಿ ನೇರವಾಗಿ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಗೆ ಹೋಗಿದ್ದರು. ಹುಡುಗಿ ಹುಡುಗನೊಂದಿಗೆ ಹೋಗುವುದಾಗಿ ಹೇಳಿದಾಗ, ಹುಡುಗಿಯ ಸಹೋದರ ಮತ್ತು ಅವನ ಸ್ನೇಹಿತರು ದಂಪತಿಯ ಇಬ್ಬರು ಸ್ನೇಹಿತರಾದ ಕಿರಣ್ ಮತ್ತು ಮಂಜುನಾಥ್ ಪ್ರೀತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾವಿಸಿ ಮಾರಾಕಾಸ್ತ್ರದಿಂದ ಇರಿದಿದ್ದಾರೆ. ಈ ಗಲಾಟೆಯಲ್ಲಿ ಗಾಯಗೊಂಡವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರಕ್ಕೆ ಕಳುಹಿಸಲಾಗಿದೆ.
ಹತ್ಯೆಯಲ್ಲಿ ಭಾಗಿಯಾದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್