
ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ
ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ ಕೇವಲ ಐದು ತಿಂಗಳ ಹಿಂದೆ ವಿವಾಹವಾಗಿದ್ದ ಯುವಕನೊಬ್ಬ, ಪತ್ನಿಯಿಂದ ತೀವ್ರ ಕಿರುಕುಳ ಮತ್ತು ಮಾನಸಿಕ ಹಿಂಸೆಯನ್ನು ತಾಳಲಾರದೇ ರೈಲಿಗೆ ತಲೆಕೊಟ್ಟು ಆತ್ಮಹ*ತ್ಯೆ ಮಾಡಿಕೊಂಡಿರುವ ದುರ್ಘಟನೆ ಬಿಡದಿ ರೈಲ್ವೆ ನಿಲ್ದಾಣದ ಸಮೀಪ ನಿನ್ನೆ (ಅ.20) ಸಂಜೆ ನಡೆದಿದೆ. ಮೃತ ಯುವಕ ಸಾವಿಗೆ ಮೊದಲು ತಮ್ಮ ನೋವು ಮತ್ತು ಸಾವಿಗೆ ಕಾರಣರಾದವರ ಬಗ್ಗೆ ವಿಡಿಯೋ ಮಾಡಿಟ್ಟಿದ್ದು, ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ….



