ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!
ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!! ಶಿವಮೊಗ್ಗ : ಲಂಡನ್‌ನಿಂದ ಬೆಲೆ ಬಾಳುವ ಗಿಫ್ಟ್ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಮೈಕಲ್ ಮ್ಯಾಕ್‌ಡೊನಾಲ್ಡ್ ಹೆಸರಿನಲ್ಲಿ ಕರೆ ಮತ್ತು ಮೆಸೇಜ್ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ…