ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು
ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು ಶಿವಮೊಗ್ಗ: ಮರಕ್ಕೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (27) ಎಂದು ಗುರುತಿಸಲಾಗಿದೆ. ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್ ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸಿದ್ದರಹಳ್ಳಿಯ ರಾಜು ಕೂಲಿ ಕೆಲಸ ಮಾಡಿಕೊಂಡಿದ್ದು 6 ತಿಂಗಳ ಹಿಂದೆ ಮದುವೆಯಾಗಿದ್ದ. ನಿನ್ನೆ…