ಮಹಿಳೆ ಮಾತೃರೂಪಿಣಿ , ಶಕ್ತಿರೂಪಿಣಿ – ಮಾಜಿ ಸಿಎಂ ಯಡಿಯೂರಪ್ಪ
ಮಹಿಳೆ ಮಾತೃರೂಪಿಣಿ , ಶಕ್ತಿರೂಪಿಣಿ – ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗ : ಮಹಿಳೆಯರನ್ನು ಗೌರವದಿಂದ ಕಾಣುವುದು ಈ ನೆಲದ ಸಂಸ್ಕೃತಿ. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆ ಪೂಜನೀಯಳು ಹಾಗೂ ಮಾತೃರೂಪಿಣಿ , ಶಕ್ತಿರೂಪಿಣಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಶನಿವಾರ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶಾಶತಿ ಮಹಿಳಾ ವೇದಿಕೆಯಿಂದ ಆಯೋಜಿಸಿದ್ದ ರಾಜ್ಯೋತ್ಸವ, ವಾರ್ಷಿಕೋತ್ಸವ, ಗರ್ಭಿಣಿಯರಿಗೆ ಸೀಮ೦ತ ಕಾರ್ಯಕ್ರಮ ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿ ಸಮಾಜದಲ್ಲಿ ಹೆಣ್ನಿಗೆ ಇರುವಷ್ಟು ಹೆಸರು ಇನ್ನಾರಿಗೂ ಇಲ್ಲ. ತಾಯಂದಿರು ಮಕ್ಕಳನ್ನು ಸಮಾಜಕ್ಕೆ…