Headlines

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಿಂದ ಎಷ್ಟು ಒಳ್ಳೆಯದೋ ಅದಕ್ಕಿಂತ ಜಾಸ್ತಿ ಹಾಳಾಗುವುದೇ ಹೆಚ್ಚು. ಅದರಲ್ಲೂ ಈಗ ರೀಲ್ಸ್ ಎಂಬ ಶೋಕಿ ಕೆಲವರಿಗೆ ಹುಚ್ಚಾಟವಾಗಿದೆ. ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದಿದ್ದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲ್ಕೈದು ಬೈಕ್ ಸುತ್ತು ಹೊಡೆಯುತ್ತಿದ್ದು ಅದರ ಮಧ್ಯೆ ಓರ್ವ ಯುವಕ ಡ್ಯಾನ್ಸ್ ಮಾಡುತ್ತಿರುವ ರೀಲ್ಸ್…

Read More

ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ

ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ: ಶಾಂತಿ ಸುವ್ಯವಸ್ಥೆ ಕಾಪಾಡಲು ತಮ್ಮ ಸೇವಾವಧಿಯಲ್ಲಿ ಬಂಕಾಪುರ ಜನರು ನೀಡಿರುವ ಸಹಕಾರ ಜೀವನ ಉಸಿರಿರುವವರೆಗೂ ಮರೆಯಲ್ಲ ಎಂದು ವರ್ಗಾವಣೆಗೊಂಡ ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ಸೋಮವಾರ ಪಟ್ಟಣದ ಹಳ್ಳಿಕೇರಿ ಬಸವಣ್ಣ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭ ದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ನನ್ನ ಕರ್ತವ್ಯದ ಅವಧಿಯಲ್ಲಿ ಬಂಕಾಪುರದ ಜನತೆ ನೀಡಿದ ಸಹಕಾರ, ಬೆಂಬಲ ಮತ್ತು ನಂಬಿಕೆಗೆ ನಾನು ತುಂಬು…

Read More

ಭಾರಿ ಮಳೆಗೆ ಧರೆ ಕುಸಿದು ನೆಲಕ್ಕುರುಳಿದ 30 ಕ್ಕೂ ಹೆಚ್ಚು ಅಡಿಕೆ ಮರ

ಭಾರಿ ಮಳೆಗೆ ಧರೆ ಕುಸಿದು ನೆಲಕ್ಕುರುಳಿದ 30 ಕ್ಕೂ ಹೆಚ್ಚು ಅಡಿಕೆ ಮರ ತೀರ್ಥಹಳ್ಳಿ: ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಮಳೆಯಿಂದ ಧರೆ ಕುಸಿದು ಅಡಿಕೆ ಮರ ಬಿದ್ದ ಘಟನೆ ತೂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ತೂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಮೂಡ್ಲು ಎಂಬ ಗ್ರಾಮದ ಮಂಜುನಾಥ್ ಶೆಟ್ಟಿ ಎಂಬುವರ ತೋಟದ ಹಿಂಭಾಗ ಹಳ್ಳದ ನೀರು ಹರಿಯುತ್ತಿದ್ದು ಹಳ್ಳದ ನೀರಿನ ರಭಸಕ್ಕೆ ಧರೆ ಕುಸಿದು 30 ಕ್ಕೂ ಹೆಚ್ಚು ಅಡಿಕೆ ಮರ ನೆಲಕ್ಕೆ ಉರುಳಿದ್ದವು. ವಿಷಯ ತಿಳಿಯುತ್ತಿದ್ದಂತೆ ತಾಲೂಕು…

Read More

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ರಾಜು ರೆಡ್ಡಿ ಬೆನ್ನೂರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ…

Read More

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ಆನಂದಪುರ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದರು ಸದರಿ ಆದೇಶದಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ…

Read More

SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.!

SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.! ಯುವತಿಯ ಕಿರುಕುಳ ತಾಳಲಾರದೇ ಸೆಲ್ಪಿ ವಿಡಿಯೋ ಮಾಡಿಟ್ಟು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂನ್ 13 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರಾಜಘಟ್ಟ ಕೆರೆಯ ಬಳಿ ಘಟನೆ ನಡೆದಿದೆ. ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿದ ಯುವಕ-ಯುವತಿಯ ಮೋಸ ಮಾಡಿದ ಬಗ್ಗೆ ಬಿಚ್ಚಿಟ್ಟಿದ್ದಾನೆ. ದೊಡ್ಡಬಳ್ಳಾಪುರದ ಮಂಜುನಾಥ್ ಎಂಬ ಯುವಕ ರಾಜಘಟ್ಟ ಕೆರೆಯ ಬಳಿ ವಿಷ ಸೇವಿಸಿ…

Read More

ಆಯತಪ್ಪಿ ಗುಂಡಿಗೆ ಬಿದ್ದ ಹಸು – ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣೆ

ಆಯತಪ್ಪಿ ಗುಂಡಿಗೆ ಬಿದ್ದ ಹಸು – ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣೆ ಶಿವಮೊಗ್ಗ: ಮೇವು ಅರಸಿ ಹೊರಟ ಹಸುವೊಂದು ಆಯ ತಪ್ಪಿ ಗುಂಡಿಗೆ ಬಿದ್ದಿದ್ದು ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳ ಸಿಬ್ಬಂದಿ ಹಸುವನ್ನು ಸುರಕ್ಷಿತವಾಗಿ ಮೇಲೆತ್ತಿ ರಕ್ಷಿಸಿದ್ದಾರೆ. ಶಿವಮೊಗ್ಗದ ಹರಿಗೆ ಹಾತಿನಗರದ ಟಿಎಸ್‌ ಡಬ್ಲ್ಯೂ ಕಾಲೋನಿಯಲ್ಲಿ ಬುಧವಾರ ಮಧ್ಯಾಹ್ನ 2.25ರ ಸುಮಾರಿಗೆ ಹಸುವೊಂದು ಮೇವು ಅರಸಿ ಹೋಗುವಾಗ ಮನೆ ಹಿಂದೆ ನೀರಿಗಾಗಿ ತೋಡಿದ್ದ ಸಣ್ಣ ಗುಂಡಿಗೆ ಬಿದ್ದಿದೆ. ಈ ಕುರಿತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿತ್ತು ದೂರು…

Read More

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಗವಟೂರು ವಾರ್ಡ್ 1 ರ ಕೆರೆಹಳ್ಳಿಯಲ್ಲಿ ಭಾರಿ ಮಳೆಗೆ ದನದ ಕೊಟ್ಟಿಗೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಲಾಗಿದೆ. ಕೆರೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವವರ ದನದ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ…

Read More

SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ

SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ ಶಿವಮೊಗ್ಗ: ವಿಚ್ಛೇದಿತ  ಪತ್ನಿಯ ಮನೆಗೆ ತೆರಳಿ ಆಕೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡುವ ಉದ್ದೇಶದಿಂದ  ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಪತಿಗೆ ಜಿಲ್ಲಾ ನ್ಯಾಯಾಲಯ  ೨ ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಮತ್ತು ರೂ ೨೦ ಸಾವಿರ  ರೂ. ದಂಡ ವಿಧಿಸಿ ತೀರ್ಪು ನೀಡಿದೆ. ವಿದ್ಯಾನಗರದ ವಾಸಿ ರಾಘವೇಂದ್ರ (೩೮) ಶಿಕ್ಷಗೊಳಗಾದವನು.  ಈತನು, ತನ್ನ ಹೆಂಡತಿಯೊಂದಿಗೆ ವಿಚ್ಛೇದನ ಮಾಡಿಕೊಂಡಿದ್ದು, ಇಬ್ಬರೂ ಪ್ರತ್ಯೇಕವಾಗಿ ವಾಸವಿದ್ದರು….

Read More

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More
Exit mobile version