Headlines

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ ಶಿಗ್ಗಾಂವ : “ಪರೀಕ್ಷೆ ಬರೀತೀವಿ… ಆದರೆ ಫಲಿತಾಂಶ ಯಾವಾಗ?” ಅಂದುಕೊಂಡು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಕಾಯುತ್ತಿದ್ದ ದಿನಗಳು ಇದೀಗ ಇತಿಹಾಸ. ಶೀಘ್ರ ಫಲಿತಾಂಶ ಇಲ್ಲದಿದ್ದರೆ ಶಿಷ್ಯವೇತನ ಅರ್ಜಿ, ಬಸ್ ಪಾಸ್ ನವೀಕರಣ ಸೇರಿದಂತೆ ಹಲವು ಕಾರ್ಯಗಳು ಅಡಚಣೆಯಾಗುತ್ತವೆ ಎಂಬ ವಿದ್ಯಾರ್ಥಿಗಳ ಬೇಸರಕ್ಕೆ ಈಗ ಅಂತ್ಯ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಈ ಬಾರಿ ದಾಖಲೆಯ ವೇಗದಲ್ಲಿ ಫಲಿತಾಂಶ ಪ್ರಕಟಿಸಿ ಹೊಸ ಮಾನದಂಡ ನಿರ್ಮಿಸಿದೆ. ಪరీక్షೆ ಮುಗಿದ ಕೇವಲ…

Read More

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಪಡಿತರ ಅಕ್ಕಿಯ ದೊಡ್ಡ ಮೊತ್ತವನ್ನು ಬಂಕಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಶರೀಫ್ ನಗರ ನಿವಾಸಿ ಜಯದೇವ್ ಮಾಮ್ಲೆ ಪಟ್ಟಣಶೆಟ್ಟರ ಮಲ್ಲಿಕಾರ್ಜು ಎಂಬ ವ್ಯಕ್ತಿಯು ಬಾಡಿಗೆಗೆ ಪಡೆದಿದ್ದ ಮಲ್ಲೇಶಪ್ಪ ಮಾಳಗಿಮನಿ ಅವರ ಗೋದಾಮಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು….

Read More

ವೃಕ್ಷಮಾತೆ ತಿಮ್ಮಕ್ಕ ಸ್ಮರಣೆಗೆ ಶಿಗ್ಗಾವಿಯಲ್ಲಿ ಸಸಿ ನೆಡುವ ಮೂಲಕ ಗೌರವ

ಹಾವೇರಿ: ಜಿಲ್ಲೆಯ ಶಿಗ್ಗಾವಿಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸಂದರ್ಭದಲ್ಲಿ, ಶಿಗ್ಗಾವಿ ನಗರದಲ್ಲಿರುವ ಶಬರಿಗಿರಿ ವೈಷ್ಣವಿ ಉದ್ಯಾನವನದಲ್ಲಿ ಅವರ ಸ್ಮರಣಾರ್ಥವಾಗಿ ಸಸಿಗಳನ್ನು ನೆಡುವ ಮೂಲಕ ವಿಶೇಷ ಗೌರವ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಸಿ ತಿಮ್ಮಕ್ಕ ಅವರ ಅಗಲಿಕೆಗೆ ಸಂತಾಪ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಶಬರಿಗಿರಿ ವೈಷ್ಣವಿ ಬಡಾವಣೆಯ ವೈ.ಎಸ್. ಪಾಟೀಲ್, ಮಲ್ಲಪ್ಪ ಚಕ್ರಸಾಲಿ, ಚನ್ನಪ್ಪ ನೆಲೋಗಲ್, ಶಿವಲಿಂಗಪ್ಪ ಹುರಳಿ, ಬಸವರಾಜ್ ಬಸರಿಕಟ್ಟಿ ಹಾಗೂ ರಾಜ್ ಡಾನ್ಸ್ ಸ್ಕೂಲಿನ ಮಕ್ಕಳು ಸೇರಿದಂತೆ ಅನೇಕರು ಭಾಗಿಯಾಗಿದ್ದರು. ವರದಿ : ನಿಂಗರಾಜ್…

Read More

ಸಾಲಬಾಧೆಗೆ ಬೇಸತ್ತು ಕಳೆನಾಶಕ ಸೇವಿಸಿ ವ್ಯಕ್ತಿ ಸಾವು

ಸಾಲಕ್ಕೆ ಬೇಸತ್ತು ಕಳೆನಾಶಕ ಸೇವಿಸಿ ವ್ಯಕ್ತಿ ಸಾವು ರಿಪ್ಪನ್ ಪೇಟೆ : ವಿಪರೀತ ಸಾಲದ ಒತ್ತಡದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಕಳೆನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಂದಳ್ಳಿಯಲ್ಲಿ ನಡೆದಿದೆ. ಚಂದಳ್ಳಿ ಗ್ರಾಮದ ರಾಜು (45) ಮೃತ ವ್ಯಕ್ತಿಯಾಗಿದ್ದಾನೆ. ಮೃತ ರಾಜು ಅವರ ತಾಯಿ ಪುಟ್ಟಮ್ಮ ಅವರ ಹೆಸರಿನಲ್ಲಿ 1 ಎಕರೆ ಖಾತೆ ಜಮೀನು ಹಾಗೂ 3 ಎಕರೆ ಬಗರ್‌ಹುಕುಂ ಜಮೀನು ಇದ್ದು, ಕೃಷಿ ಸಂಬಂಧಿತ ಕೆಲಸಗಳಿಗೆ ವಿವಿಧ ಸಂಸ್ಥೆಗಳಿಂದ ಸಾಲ ಪಡೆದಿದ್ದರು.ಈ ಸಾಲದ ವಿಚಾರವನ್ನು ಮನಸ್ಸಿಗೆ…

Read More

ಟ್ರೂಕಾಲರ್ ಯುಗದ ಅಂತ್ಯ? — ಈಗ ಕರೆ ಮಾಡಿದವರ ‘ಆಧಾರ್ ಹೆಸರು’ ನೀವೇ ನೋಡ್ತೀರಾ!

ಟ್ರೂಕಾಲರ್ ಯುಗದ ಅಂತ್ಯ? — ಅಪರಿಚಿತ ಕರೆ? ಸಮಸ್ಯೆ ಇಲ್ಲ! — ಸರ್ಕಾರದ CNAP ಹೇಳುತ್ತೆ ಯಾರು ಕರೆ ಮಾಡಿದವರ ಹೆಸರು! ಅಪರಿಚಿತ ಸಂಖ್ಯೆಯಿಂದ ಕರೆ ಬಂದಾಗ “ಯಾರು?” ಎಂಬ ಗೊಂದಲ ಈಗ ಕಡಿಮೆಯಾಗುವ ಸಾಧ್ಯತೆ ಇದೆ. ಟ್ರೂಕಾಲರ್‌ಗಿಂತ ನಿಖರವಾದ ಮಾಹಿತಿ ನೀಡುವ CNAP (Calling Name Presentation) ಎಂಬ ಹೊಸ ಸರ್ಕಾರಿ ಕಾಲರ್ ಐಡಿ ವ್ಯವಸ್ಥೆ ದೇಶದ ಹಲವೆಡೆಗಳಲ್ಲಿ ಪರೀಕ್ಷೆಗೆ ಬಂದಿದೆ. ಯಾರಾದರೂ ಕರೆ ಮಾಡಿದಾಗ, ಅವರ ಸಂಖ್ಯೆಗೆ ಲಿಂಕ್ ಆಗಿರುವ ಆಧಾರ್ ಹೆಸರು ನೇರವಾಗಿ…

Read More

ಟಾಂ ಟಾಂ ಶಾಸಕರು ಸಮಾಧಾನದಿಂದ ವರ್ತಿಸಲಿ – ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಮನವಿ

ಟಾಂ ಟಾಂ ಶಾಸಕರು ಸಮಾಧಾನದಿಂದ ವರ್ತಿಸಲಿ – ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್  ಮನವಿ ಶಿವಮೊಗ್ಗ:  ಧರ್ಮಕ್ಕಿಂತ ಕಾನೂನೇ ಮುಖ್ಯ. ಶಾಂತಿಗಾಗಿ ಹೋರಾಟ ಮಾಡಬೇಕೆ ಹೊರತು ನಗರ ವಾಸಿಗಳ  ಮನವನ್ನು ಕದಡುವ ಕೆಲಸವನ್ನಲ್ಲ. ಆರ್ ಎಂಲ್ ನಗರದಲ್ಲಿ ನಡೆದ ಹಲ್ಲೆಯನ್ನು ಕೋಮುಬಣ್ಣಕ್ಕೆ ತಿರುಗಿಸಿ, ಊರಲ್ಲೆಲ್ಲ ಟಾಂ ಟಾಂ ಹೊಡೆದು  ಲಾಭ ಪಡೆಯಲು ಮುಂದಾದ ಶಾಸಕರು ಒಂದು ಕೋಮಿನ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ. ಹೀಗೆ ಮಾಡುವ ಮುನ್ನ ತಾಳ್ಮೆ ವಹಿಸಬೇಕಿತ್ತೆಂದು ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಹೇಳಿದ್ದಾರೆ….

Read More

ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್‌!

ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್‌ ಶಿವಮೊಗ್ಗದಲ್ಲಿ ಪಾತ್ರೆ ವ್ಯಾಪಾರಿ ಹರೀಶ್​​ ಮೇಲೆ ಜಾತಿ ಕೇಳಿ ಹಲ್ಲೆ(assault) ನಡೆಸಿದ ಆರೋಪ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಹರೀಶ್ ಮೇಲಿನ ಪ್ರಕರಣವು ಕೋಮು ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಘಟನೆ ಸಂಬಂಧ ಅರ್ಮಾನ (21), ನಿರಂಜನ್ (20) ಮತ್ತು ಓರ್ವ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಲಾಗಿದೆ. ಆ ಬೆನ್ನಲ್ಲೇ ಹಲ್ಲೆ ನಡೆಸಿರೋದು ಅನ್ಯಕೋಮಿನ ಯುವಕರು ಮಾತ್ರವಲ್ಲ, ಗ್ಯಾಂಗ್​​ನಲ್ಲಿ ಹಿಂದೂಗಳು ಇದ್ದರು ಎಂಬ ವಿಷಯ ಬೆಳಕಿಗೆ…

Read More

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…

Read More

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ ಹೊಸನಗರ, ನ.21: ತಾಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಹಿರಿಯ ನಾಯಕ ಮತ್ತಿಮನೆ ಸುಬ್ರಹ್ಮಣ್ಯ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆಯನ್ನು ಅನುಭವಿಸಿದ ಸುಬ್ಬಣ್ಣ ಅವರನ್ನು ಕುಟುಂಬ ಸದಸ್ಯರು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಬ್ಬಣ್ಣ ಅವರು ದಶಕಗಳ ಕಾಲ ರಾಜಕೀಯ ಹಾಗೂ…

Read More

ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಪೋಸ್ಟ್ ಮ್ಯಾನ್ ನ್ಯೂಸ್  ಕಚೇರಿ ಉದ್ಘಾಟನೆ ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ: “ಮಾಧ್ಯಮವು ಕೇವಲ ಸುದ್ದಿಯನ್ನು ಪ್ರಸಾರ ಮಾಡುವ ಯಂತ್ರವಲ್ಲ, ಅದು ಸಂವಿಧಾನದ ನಾಲ್ಕನೆಯ ಅಂಗವಾಗಿ ಸಾರ್ವಜನಿಕರ ಧ್ವನಿ ಮತ್ತು ಪ್ರಜಾಪ್ರಭುತ್ವದ ಶಕ್ತಿ. ವರದಿಗಾರಿಕೆಯಲ್ಲಿ ನೇರವಂತಿಕೆ, ನೈಜತೆ ಹಾಗೂ ಪತ್ರಕರ್ತರ ನಿಷ್ಠೆ ಉಳಿಯುವ ಮಟ್ಟಕ್ಕೆ ಸಮಾಜದಲ್ಲಿಯೂ ವಿಶ್ವಾಸ ಮತ್ತು ಗೌರವ ಉಳಿಯುತ್ತದೆ” ಎಂದು ಶಾಸಕ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ…

Read More