ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ
ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ ರೋಟರಿ ಜಿಲ್ಲಾ 3182ರ ವಲಯ–11ಕ್ಕೆ ಸೇರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 2024–25ನೇ ಸಾಲಿನಲ್ಲಿ ಒಟ್ಟು 9 ಜಿಲ್ಲಾ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಈ ಕುರಿತು ಕ್ಲಬ್ ಅಧ್ಯಕ್ಷ ಕೆರೆಹಳ್ಳಿ ರಾಮಚಂದ್ರ ಅವರು ರಿಪ್ಪನ್‌ಪೇಟೆಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಮಾಜಸೇವೆಗೆ ಬದ್ಧವಾದ ಸಂಸ್ಥೆಯಾಗಿದ್ದು, ಕಳೆದ ಒಂದು ವರ್ಷದಲ್ಲಿ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಮಾಜಮುಖಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡಿದೆ. ಉಚಿತ ನೇತ್ರ…