
ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ ಆರೋಪ !? – ತನಿಖೆಗೆ ಸಚಿವರ ಆದೇಶ
ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ? – ತನಿಖೆಗೆ ಸಚಿವರ ಆದೇಶ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ (King Cobra) ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶ ನೀಡಿದ್ದಾರೆ. ಜನ ಸಂಗ್ರಾಮ ಪರಿಷತ್‌ನ ದೂರು ಸ್ವೀಕರಿಸಿದ ಸಚಿವರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡಕ್ಕೆ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಅಖಿಲೇಶ್ ಚಿಪ್ಲಿ ಅವರು,…