Headlines

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್ ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್‌ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್​ ಗುಂಡೂರಾವ್​, ಒಂದು…

Read More

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ನದಿ, ಹಳ್ಳ, ಕೆರೆಗಳು ತುಂಬಲಾರಂಭಿಸಿದೆ. ಈಗಾಗಲೇ ತುಂಗ ನದಿ ಜಲಾಶಯ ಭರ್ತಿಯಾಗಿದೆ. ಅದರಂತೆ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ. ಕಳೆದ 24 ಗಂಟೆಯಲ್ಲಿ ಆಗುಂಬೆಯಲ್ಲಿ ಅತಿಹೆಚ್ಚಿನ ಮಳೆಯಾಗಿರುವುದು ದಾಖಲಾಗಿದೆ. ಆಗುಂಬೆಯಲ್ಲಿ 184.5 ಮಿಮಿ ಮಳೆಯಾದರೆ, ಶೃಂಗೇರಿಯಲ್ಲಿ 102.02 ಮಿಮಿ, ಹುಂಚದಕಟ್ಟೆ 67 ಮಿಮಿ, ತ್ಯಾಗರ್ತಿ 18.4 ಮಿಮಿ, ಭದ್ರಾವತಿಯಲ್ಲಿ 15.8  ಮಳೆಯಾಗಿದೆ. ಆಗುಂಬೆನೇ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ….

Read More

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೋಡಿಮಠದ ಶ್ರೀಗಳು ಆಗಾಗ ದೇಶದ, ರಾಜ್ಯದ ಬಗ್ಗೆ ಭವಿಷ್ಯವನ್ನ ನುಡಿಯುತ್ತಲೇ ಇರುತ್ತಾರೆ. ಅದು ಯಾವಾಗಲೂ ನಿಜವಾಗಿದೆ ಕೂಡ. ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ಮತ್ತೆ ರಾಜಕೀಯ ಕುರಿತು ಭವಿಷ್ಯ ನುಡಿದಿದ್ದು, ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ ಎಂದು ಹೇಳಿದ್ದಾರೆ. ಇನ್ನು ಕೊರೊನ ಸೋಂಕು ಕುರಿತು ಈಗಾಗಲೇ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ಸಂಬಂಧ ಈಗಾಗಲೇ ಜನರಿಗೆ ಆತಂಕ ಶುರುವಾಗಿದೆ….

Read More

RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ

RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ ರಿಪ್ಪನ್ ಪೇಟೆ : ಸಾಲಭಾದೆಗೆ ಬೇಸತ್ತು ರೈತನೊಬ್ಬ ಕಳೆನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಹರತಾಳು ಗ್ರಾಮದ ಮಂಜಪ್ಪ ಬಿನ್ ನಾಗನಾಯ್ಕ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕೃಷಿ ಕೆಲಸಕ್ಕಾಗಿ ಹರತಾಳು ಕೃಷಿ ಪತ್ತಿನ ಸಹಕಾರ ಸಂಘದಿಂದ 1ಲಕ್ಷದ 90 ಸಾವಿರ ಹಾಗೂ ಕೃಷಿ ಕಾರ್ಯಕ್ಕಾಗಿ ಶಿವಮೊಗ್ಗದ ಅದಾನಿ ಫೈನಾನ್ಸ್ ನಲ್ಲಿ 7 ಲಕ್ಷ ಸಾಲ ಮಾಡಿದ್ದರು ಆದರೆ ಸರಿಯಾದ ಬೆಳೆ ಬಾರದೇ ಸಾಲ ಕಟ್ಟಲು…

Read More

ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ ರಿಪ್ಪನ್ ಪೇಟೆ : ಅಪ್ರಾಪ್ತ ಯುವತಿಯನ್ನು ಮದುವೆಯಾಗುವಂತೆ ಒತ್ತಾಯಿಸಿ ಬೆದರಿಕೆ ಒಡ್ಡಿದ ಆರೋಪದ ಮೇಲೆ ಫೋಕ್ಸೋ ಕಾಯ್ದೆಯಡಿ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ,…

Read More

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರು ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್…

Read More

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಶಿವಮೊಗ್ಗ – ಮಂಗಳೂರು ಹೆದ್ದಾರಿಯ ನಾಲೂರು ಗುಡ್ಡೆಕೆರಿ ಮಾರ್ಗ ಮದ್ಯೆ ಮಳೆ ಜಾಸ್ತಿಯಾದ ಹಿನ್ನಲೆಯಲ್ಲಿ ಬೃಹದಾಕಾರದ ಮರಳ ಉರುಳಿ ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತ ವಾಗಿದೆ. ಪರ್ಯಾಯ ಮಾರ್ಗವಾಗಿ ಆಗುಂಬೆ ಗುಡ್ಡೆಕೇರಿ ಕೆಂದಲ ಬೈಲು ಶಿರೂರು ಮಾರ್ಗವಾಗಿ ವಾಹನ ಹೋಗಲು ಅನುವು ಮಾಡಲಾಗಿದೆ. ಭಾರಿ ಗಾಳಿ ಮಳೆಗೆ ಬೃಹದಾಕಾರದ ಮರ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ವ್ಯತ್ಯಯವಾಗಿದೆ.

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ ರಿಪ್ಪನ್ ಪೇಟೆ : ಸುಂಟರಗಾಳಿ ಆರ್ಭಟಕ್ಕೆ ಅಪಾರ ಪ್ರಮಾಣದ ಹಾನಿಯುಂಟಾದ ಪ್ರದೇಶಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಏಕಾಏಕಿ ಆರ್ಭಟಿಸಿದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ…

Read More