
ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ
ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ ಶಿವಮೊಗ್ಗ, ಆಗಸ್ಟ್ 19: ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಶರಾವತಿ ನದಿಯ ಜೀವನಾಡಿಯಾದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಅಣೆಕಟ್ಟಿನ ನೀರಿನ ಮಟ್ಟ 1816 ಅಡಿಗೆ ತಲುಪಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ವಿದ್ಯುತ್ ನಿಗಮದ ಇಂಜಿನಿಯರ್‌ಗಳು 11 ರೇಡಿಯಲ್ ಗೇಟ್‌ಗಳನ್ನು ತೆರೆಯುವ ಮೂಲಕ ಸುಮಾರು 15 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ….


