Headlines

ಸುಂಟರಗಾಳಿ ಆರ್ಭಟಕ್ಕೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ , ಪರಿಶೀಲನೆ

ರಿಪ್ಪನ್ ಪೇಟೆ : ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಗವಟೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ವಿಚಾರ ತಿಳಿಯುತಿದ್ದಂತೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ವೈಯಕ್ತಿಕ ಪರಿಹಾರ ವಿತರಿಸಿದರು. ಗವಟೂರಿನ ಸರ್ಕಾರಿ ಶಾಲೆಯ ಕಾಂಪೌಂಡ್, ವಿದ್ಯುತ್…

Read More

Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ನಿಟ್ಟೂರು – ಹುಗುಡಿ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಹುಗುಡಿ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ…

Read More

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..! ಕಾರು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಿಳಲುಕೊಪ್ಪದ್ ಬಳಿ ನಡೆದಿದೆ. ಬೀಳಲುಕೊಪ್ಪದ ಸಮೀಪ ವ್ಯಾಗನರ್ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಪಾಕಿಸ್ತಾನ ರಾವಲ್ಪಿಂಡಿಯಲ್ಲಿರುವ ಸೆಂಟ್ರಲ್ ಜೈಲ್ ಆಗಿರುವ ಅಡಿಯಾಲ ಜೈಲಿನ ಮುಂದೆ ಭಾರತದ ಪ್ರಧಾನಿ ನರೇಂದ್ರ ಮೋದಿಯ ಕೈಗೆ ಕೋಳ ತೊಡಿಸಿರುವ ಫೊಟೊವನ್ನ‌…

Read More

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬ, ಮರಗಳು ಧರೆಗೆ ಉರುಳಿ ಬಿದ್ದು , ಮನೆಯ ಮೇಲ್ಚಾವಣಿಗಳು ಹಾರಿಹೋಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ವ್ಯಾಪ್ತಿಯ ಗವಟೂರು ಗ್ರಾಮದಲ್ಲಿ ನಡೆದಿದೆ. ಬೆಳಗಿನಜಾವ ಸುರಿದ ಭಾರಿ ಗಾಳಿ – ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದ್ದು , ಶಾಲೆಯ ಕಾಂಪೌಂಡ್ ಉರುಳಿಬಿದ್ದಿದ್ದು ,…

Read More

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಸಮೀಪದ ಒಂಬತ್ತನೇ ಮೈಲಿಕಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕುಂಸಿ ನಿವಾಸಿ ಗೋವಿಂದ್ (41) ಎಂಬಾತನಿಗೆ ಗಂಭೀರ…

Read More

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ ಸೊರಬ: : ರೈಸ್‌ಮಿಲ್  ಆವರಣದಲ್ಲಿ ನಿಲ್ಲಿಸಿದ್ದ ೩ ಲಾರಿಗಳ ಡೀಸೆಲ್ ಟ್ಯಾಂಕ್‌ನಲ್ಲಿದ್ದ ಅಂದಾಜು ೪೫ ಸಾವಿರ ರೂ. ಮೌಲ್ಯದ ಸುಮಾರು ೪೫೦ ಲೀಟರ್ ಡಿಸೇಲ್‌ನ್ನು ಕಳ್ಳತನ ಮಾಡಿಕೊಂಡು  ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಯುವಕರಿಬ್ಬರನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಂದರೆ ಶಿವಮೊಗ್ಗದ  ಟಿಪ್ಪುನಗರ ಬಲಭಾಗ ೫ ನೇ ಕ್ರಾಸ್ ವಾಸಿ ಸೋನು (೨೬) ಮತ್ತು  ಭರ್ಮಪ್ಪನಗರದ ಸೈಯದ್ ಹುಸೇನ್ ಅಲಿಯಾಸ್  ಗಫಾರ್ (೨೫). ಇವರಿಂದ ಅಂದಾಜು ಮೌಲ್ಯ…

Read More

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಮಾರುತಿ ಸುಜುಕಿ ಕಾರ್ ನ ಅಧಿಕೃತ ಡೀಲರ್ ಶ್ರುತಿ ಮೋಟಾರ್ಸ್ ರವರ ನೂತನ ಶೋರೂಂ ಹೊಸನಗರ ಪಟ್ಟಣದಲ್ಲಿ ನಾಳೆ (ಗುರುವಾರ) ಶುಭಾರಂಭಗೊಳ್ಳಲಿದೆ. ಹೊಸನಗರ ಪಟ್ಟಣದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಶ್ರುಯಿ ಅರೆನಾ ಮೋಟಾರ್ಸ್ ರವರ ನೂತನ ಶಾಖೆ ನಾಳೆ ಬೆಳಿಗ್ಗೆ 08 ಗಂಟೆಗೆ ಶುಭಾರಂಭಗೊಳ್ಳಲಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…

Read More

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಶಿಕಾರಿಗೆ ಹೋಗಿದ್ದ ವೇಳೆ ಯುವಕನೊಬ್ಬನಿಗೆ ಗುಂಡು ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ…

Read More

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ (Belagavi crime news) ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು…

Read More
Exit mobile version