
ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ತರಗತಿ ವಿದ್ಯಾರ್ಥಿನಿ ….
ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ವಿದ್ಯಾರ್ಥಿನಿ …. 14 ವರ್ಷಗಳ ಹಿಂದೆ ಯಾರೋ ಬೀದಿಯಲ್ಲಿ ಬಿಟ್ಟು ಹೋಗಿದ್ದ ಮೂರು ದಿನಗಳ ಕಂದನನ್ನು ತಂದು ಸಾಕಿ, ಸಲುಹಿ ಅಮ್ಮನ ಪ್ರೀತಿಯನ್ನೆಲ್ಲಾ ಧಾರೆಯೆರೆದಿದ್ದ ಈ ಮಹಿಳೆ ಮುಂದೆ ಈಕೆಯೇ ತನ್ನ ಪಾಲಿನ ಯಮಸ್ವರೂಪಿಣಿಯಾಗುತ್ತಾಳೆ ಎನ್ನುವುದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಮಕ್ಕಳಿಲ್ಲದ ಕೊರಗನ್ನು ಈ ಕಂದ ನೀಗಿಸಿದಳು ಎಂದು ಯಾರೋ ಹೆತ್ತು ಬೀಸಾಡಿದ ಮಗುವನ್ನು ತಂದು ಸಾಕಿ, ಸಲುಹಿ ಆಕೆಗೆ ಆರೈಕೆ ಮಾಡಿದ್ದರು ಈ ಅಮ್ಮ….