
ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ
ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ. ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ…