
ಮಹಿಳೆಯ ಮಾಂಗಲ್ಯ ಸರ ಅಪಹರಣ
ಮಹಿಳೆಯ ಮಾಂಗಲ್ಯ ಸರ ಅಪಹರಣ ಸಾಗರ : ಇಲ್ಲಿನ ಇಕ್ಕೇರಿ ರಸ್ತೆಯಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಸ್ಕೂಟಿಯಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋದ ಘಟನೆ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದ 60 ವರ್ಷದ ಸೀತಮ್ಮ ಎಂಬ ಮಹಿಳೆ ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ಹೋಗುತ್ತಿದ್ದಾಗ ಶೌಕತ್ ಎಂಬುವವರ ಮನೆ ಎದುರು ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ಸುಮಾರು 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸೀತಮ್ಮ ಕೂಗಿ ಕೊಳ್ಳುವಷ್ಟರಲ್ಲಿ…