Headlines

ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ

ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಭದ್ರಾವತಿ ತಾಲೂಕು ವೀರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಡಳ್ಳಿ ಗ್ರಾಮದಲ್ಲಿ ಅಕ್ರಮ ಕಸಾಯಿ ಖಾನೆಯ ಪಕ್ಕದಲ್ಲಿ ಯಾವುದೇ ಪರವಾಗಿ ಇಲ್ಲದೆ ತಂದಿರಿಸಿದ್ದ 17 ಗೋವುಗಳನ್ನ ಭದ್ರಾವತಿ…

Read More

ಜನಿವಾರ ಪ್ರಕರಣ – ತಪ್ಪಿತಸ್ತರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಆಗ್ರಹ

ಜನಿವಾರ ಪ್ರಕರಣ – ತಪ್ಪಿತಸ್ತರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಆಗ್ರಹ ಜನಿವಾರ ತೆಗೆಸಿದ ಪ್ರಕರಣ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ತರು ಯಾರೇ ಆಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಧರ್ಮದ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟು ಮಾಡುವ ಕೆಲಸ ಯಾರೂ ಮಾಡಬಾರದು.ಸಿಇಟಿ ಪರೀಕ್ಷೆ ತಪಾಸಣೆ ನೆಪದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣವನ್ನು ನಾನು…

Read More

ವಿಜೃಂಭಣೆಯ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ವಿಜೃಂಭಣೆಯ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ ರಿಪ್ಪನ್‌ಪೇಟೆ;-ಇಲ್ಲಿನ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು ಅಪರಾಹ್ನ 12. ಗಂಟೆ 45 ನಿಮಿಷದಲ್ಲಿ ಸಿದ್ದಿವಿನಾಯಕ ಸ್ವಾಮಿ ರಥವನ್ನೇರುತ್ತಿದ್ದಂತೆ ಭಕ್ತರ ಜಯಘೋಷಣೆ ಮುಗಿಲು ಮುಟ್ಟಿತು. ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿ ಮತ್ತು ನಿಟ್ಟೂರು ನಾರಾಯಣಗುರು ಮಠದ ರೇಣುಕಾನಂದ ಮಹಾಸ್ವಾಮಿಜಿ ಮತ್ತು ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು, ಧರ್ಮದರ್ಶಿ ಸಮಿತಿ ಆಧ್ಯಕ್ಷ ಈಶ್ವರಶೆಟ್ಟಿ ಇವರು ಹಾಜರಿದ್ದು ರಥೋತ್ಸವಕ್ಕೆ ಚಾಲನೆ ನೀಡಿದರು. ಜಾತ್ರಾ ಮಹೋತ್ಸವವು ಜನರಲ್ಲಿನ ಶ್ರದ್ದಾ…

Read More

HOSANAGARA | ಜನಸ್ಪಂದನ ಕಾರ್ಯಕ್ರಮದಲ್ಲಿ ಅರ್ಜಿಗಳ‌ ಮಹಾಪೂರ |ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ; ಸಚಿವ ಮಧು ಬಂಗಾರಪ್ಪ

HOSANAGARA | ಜನಸ್ಪಂದನ ಕಾರ್ಯಕ್ರಮದಲ್ಲಿ ಅರ್ಜಿಗಳ‌ ಮಹಾಪೂರ |ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ; ಸಚಿವ ಮಧು ಬಂಗಾರಪ್ಪ ಹೊಸನಗರ ; ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು ಮತ್ತು ಆಡಳಿತ ಸುಧಾರಣೆಯಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಬಹಳ‌ ಮುಖ್ಯ ಪಾತ್ರ ವಹಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೋಮವಾರ ಇಲ್ಲಿನ ಈಡಿಗರ ಸಭಾ…

Read More

ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ

ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ ಸೊರಬ : ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.‌ ಅದೇ ಮಾರ್ಗವಾಗಿ ಶಿರಸಿಯಿಂದ ಬಂದ  ಶಿಕ್ಷಣ ಸಚಿವ ಮಧು ಬಂಗಾರಪ್ಪ , ಗಾಯಾಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು. ಆಪ್ತ ಸಹಾಯಕರನ್ನು ಗಾಯಾಳುಗಳ ಜೊತೆಗೆ ಆಸ್ಪತ್ರೆಗೆ ಕಳುಹಿಸಿಕೊಟ್ಟು , ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ…

Read More

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸಿದ ದಂಪತಿಗಳು – ದೂರು ದಾಖಲು

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸಿದ ದಂಪತಿಗಳು – ದೂರು ದಾಖಲು ಶಿವಮೊಗ್ಗ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗೋಪಿಶೆಟ್ಟಿಕೊಪ್ಪದ 43 ವರ್ಷದ ನಿವಾಸಿಯೊಬ್ಬರಿಗೆ  ಪರಿಚಯವಾದ ಅಶ್ವಿನಿ ಗೌಡ, ಪತಿ ಜಗದೀಶ್ ಯಾನೆ ಮಂಜಪ್ಪಗೌಡ  ಸರ್ಕಾರಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ ಹಣದಲ್ಲಿ ಫೋನ್ ಪೇ ಮತ್ತು…

Read More

ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ –

ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ – ಶಿವಮೊಗ್ಗ: ಭದ್ರಾ ನದಿಗೆ ಇಳಿದಿದ್ದ ಮಗನನ್ನು ರಕ್ಷಿಸಲು ಹೋದ ತಂದೆಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭದ್ರಾವತಿ ಬಳಿಯ ಬಿ ಆರ್ ಪಿ ಡ್ಯಾಂ ಬಳಿ ನಡೆದಿದೆ. ಭದ್ರಾವತಿಯ ಭೂತನಗುಡಿಯ ನಿವಾಸಿ ಹಫೀಜ್ ಜಾಬರ್ ಮತ್ತು ಅವರ ಪುತ್ರ ಜಾವೇದ್ (14) ಹಾಗೂ ಕುಟುಂಬ ಬಿಆರ್ ಪಿಗೆ ವಿಹಾರಕ್ಕೆ ತೆರಳಿದ್ದರು…

Read More

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ ರಿಪ್ಪನ್ ಪೇಟೆ : ಆಯ ತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗನನ್ನು ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ರಕ್ಷಿಸಿ, ಚಿಕಿತ್ಸೆ ಕೊಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿದ್ಯಾನಗರದ ದುರ್ಗಾ ಸಾಮಿಲ್ ಪಕ್ಕದಲ್ಲಿ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತಿದ್ದ ಮಂಗನನ್ನು ಕಂಡು ಸ್ಥಳೀಯರು ಪೋಸ್ಟ್ ಮ್ಯಾನ್ ನ್ಯೂಸ್ ಗೆ ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪೋಸ್ಟ್…

Read More

ಪ್ಲೀಸ್..! ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು SSLC ವಿದ್ಯಾರ್ಥಿಯ ವಿಚಿತ್ರ ಬೇಡಿಕೆ

ಪ್ಲೀಸ್..! ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು SSLC ವಿದ್ಯಾರ್ಥಿಯ ವಿಚಿತ್ರ ಬೇಡಿಕೆ ಚಿಕ್ಕೋಡಿ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟಿರುವ ಬರವಣಿಗೆಗಳು ಬೆಳಗಾವಿಯ ಚಿಕ್ಕೋಡಿ ಜಿಲ್ಲೆಯ ಮೌಲ್ಯಮಾಪನ ಕೇಂದ್ರಗಳಲ್ಲಿ ಪತ್ತೆಯಾಗಿದೆ. ನಾನು ಪಾಸ್ ಮಾಡಿದ್ರೆ ಅಷ್ಟೇ ನನ್ನ ಲವ್ ಮಾಡುತ್ತೇನೆ ಅಂದಿದ್ದಾಳೆ. ಪ್ಲೀಸ್ ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ. ಈ 500 ರೂ….

Read More

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ!

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ! ಶಿವಮೊಗ್ಗ : ಅಕ್ರಮ ಮರಳು ಸಾಗಾಟ ನಡೆಸುತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 10 ಟ್ರ್ಯಾಕ್ಟರ್  ಜೆಸಿಬಿ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ಹಾಡೊನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು. ಆದರೆ…

Read More
Exit mobile version